ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 672 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 652 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಹಾಗೆಯೇ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿಯೇ ಇವೆ.

  1. ಇಂದು ಸಂಭವಿಸಿರುವ ಸಾವು- 5
  2. ಒಂದು ಬಿಡುಗಡೆಯಾದವರ ಸಂಖ್ಯೆ - 546
  3. ಒಟ್ಟು ಸಕ್ರಿಯ ಪ್ರಕರಣಗಳು - 7209

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 124
  • ಶೃಂಗೇರಿ 01
  • ಮೂಡಿಗೆರೆ 55
  • ಕೊಪ್ಪ 51

 www.newsmalnad.com 

  • ಎನ್ ಆರ್ ಪುರ 69
  • ತರೀಕೆರೆ 187
  • ಕಡೂರು 174

ಹೀಗೆ ಒಟ್ಟು 652 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು  ರಕ್ತದಾನ ಮಾಡಿ. ಭಯ ಬೇಡ ಎಚ್ಚರಿಕೆ ಇರಲಿ