ಚಿಕ್ಕಮಗಳೂರು ನೆನ್ನೆ 5 ಸಾವು ಸಂಭವಿಸಿ ಒಟ್ಟು 362 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 537 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಇಂದೂ ಸಹ ಜಿಲ್ಲೆಯಲ್ಲಿ 5 ಸಾವು ಸಂಭವಿಸಿದೆ. 

ಸುಮಾರು 66 ರೋಗಿಗಳು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 4952

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 139
  • ಶೃಂಗೇರಿ 04
  • ಮೂಡಿಗೆರೆ 45
  • ಕೊಪ್ಪ 26

 www.newsmalnad.com 

  • ಎನ್ ಆರ್ ಪುರ 63
  • ತರೀಕೆರೆ 90
  • ಕಡೂರು 170

ಹೀಗೆ ಒಟ್ಟು 537 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ