ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 652 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 577 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಹಾಗೆಯೇ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳುತ್ತಿರುವವರ ಸಂಖ್ಯೆಯೂ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದೆ
ಇಂದು ಗುಣಮುಖರಾಗಿ ಬಿಡುಗಡೆ ಹೊಂದಿರುವವರು- 799
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 239
- ಶೃಂಗೇರಿ 77
- ಮೂಡಿಗೆರೆ 20
- ಕೊಪ್ಪ 24
www.newsmalnad.com
- ಎನ್ ಆರ್ ಪುರ 40
- ತರೀಕೆರೆ 68
- ಕಡೂರು 109
ಹೀಗೆ ಒಟ್ಟು 577 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡಿ. ಭಯ ಬೇಡ ಎಚ್ಚರಿಕೆ ಇರಲಿ


0 Comments