ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಯಾವುದೇ ಸಾವು ಸಂಭವಿಸದೆ, ಒಟ್ಟು 632 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 356 ಕೇಸ್ ಗಳು ಪತ್ತೆಯಾಗಿದ್ದು ಇಳಿಮುಖ ಕಂಡಿದ್ದು ಒಟ್ಟು 3 ಸಾವು ಸಂಭವಿಸಿದೆ.
➤ ಗುಣಮುಖರಾದವರ ಸಂಖ್ಯೆ - 240
➤ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು - 4,586
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 75
- ಶೃಂಗೇರಿ 14
- ಮೂಡಿಗೆರೆ 09
- ಕೊಪ್ಪ 51
www.newsmalnad.com
- ಎನ್ ಆರ್ ಪುರ 49
- ತರೀಕೆರೆ 117
- ಕಡೂರು 41
ಹೀಗೆ ಒಟ್ಟು 356 ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ


0 Comments