ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ 2 ಸಾವು ಸಂಭವಿಸಿ ಒಟ್ಟು 646 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 445 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ.
- ಜಿಲ್ಲೆಯಲ್ಲಿ ಇಂದು ಒಟ್ಟು ಗುಣಮುಖ ಹೊಂದಿದವರು - 730
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು - 5107
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 98
- ಶೃಂಗೇರಿ 04
- ಮೂಡಿಗೆರೆ 48
- ಕೊಪ್ಪ 58
www.newsmalnad.com
- ಎನ್ ಆರ್ ಪುರ 07
- ತರೀಕೆರೆ 137
- ಕಡೂರು 93
ಹೀಗೆ ಒಟ್ಟು 445 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ


0 Comments