ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ 3 ಸಾವು ಸಂಭವಿಸಿದ್ದು ಒಟ್ಟು 963 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 732 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು 3 ಸಾವು ಸಂಭವಿಸಿದೆ. ಈ ಮೂಲಕ ಕಾಫಿನಾಡಿನಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ. ಹಾಗೆಯೇ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿಯೇ ಇವೆ.
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು - 6278
- ಇಂದು ಒಟ್ಟು ಗುಣಮುಖರಾದವರು - 353
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 362
- ಶೃಂಗೇರಿ 04
- ಮೂಡಿಗೆರೆ 64
- ಕೊಪ್ಪ 52
www.newsmalnad.com
- ಎನ್ ಆರ್ ಪುರ 37
- ತರೀಕೆರೆ 142
- ಕಡೂರು 71
ಹೀಗೆ ಒಟ್ಟು 732 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ


0 Comments