ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 945 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 672 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ಕಾಫಿನಾಡಿನಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಹಾಗೆಯೇ ಗುಣಮುಖರಾಗಿ ಆಸ್ಪತ್ರೆಯಿಂದ ತೆರಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿಯೇ ಇವೆ.

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು - 7108

ಇಂದು ಒಟ್ಟು ಗುಣಮುಖರಾದವರು - 745

ಇಂದು ಸಂಭವಿಸಿರುವ ಸಾವು- 5

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 292
  • ಶೃಂಗೇರಿ 5
  • ಮೂಡಿಗೆರೆ 47
  • ಕೊಪ್ಪ 28

 www.newsmalnad.com 

  • ಎನ್ ಆರ್ ಪುರ 33
  • ತರೀಕೆರೆ 218
  • ಕಡೂರು 49

ಹೀಗೆ ಒಟ್ಟು 672 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು  ರಕ್ತದಾನ ಮಾಡಿ. ಭಯ ಬೇಡ ಎಚ್ಚರಿಕೆ ಇರಲಿ