ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 797 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 585 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಜಿಲ್ಲೆ ಸಂಪೂರ್ಣ ಲಾಕ್ಡೌನ್ ಮಾಡಿರುವ ಪರಿಣಾಮ ಪಾಸಿಟಿವ್ ಕೇಸ್ ಗಳ ಸಂಖ್ಯೆ ಸಹ ಇಳಿಮುಖ ಕಾಣುತ್ತಿದೆ. ಕಾಫಿನಾಡಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 705
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 6265
ತಾಲ್ಲೂಕುವಾರು ನೋಡಿದಾಗ
ಚಿಕ್ಕಮಗಳೂರು 138
ಶೃಂಗೇರಿ 14
ಮೂಡಿಗೆರೆ 44
ಕೊಪ್ಪ 10
www.newsmalnad.com
ಎನ್ ಆರ್ ಪುರ 25
ತರೀಕೆರೆ 191
ಕಡೂರು 163
ಹೀಗೆ ಒಟ್ಟು 585 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments