ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 585 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 715 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಜಿಲ್ಲೆ ಸಂಪೂರ್ಣ ಲಾಕ್ಡೌನ್ ಮಾಡಿದ್ದರೂ, ಪಾಸಿಟಿವ್ ಕೇಸ್ ಗಳ ಸಂಖ್ಯೆ ಏರಿಕೆ ಕಾಣುತ್ತಿದೆ.

ಕಾಫಿನಾಡಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 380
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 6599

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 226
  • ಶೃಂಗೇರಿ 65
  • ಮೂಡಿಗೆರೆ 62
  • ಕೊಪ್ಪ 76

 www.newsmalnad.com 

  • ಎನ್ ಆರ್ ಪುರ 49
  • ತರೀಕೆರೆ 89
  • ಕಡೂರು 148

ಹೀಗೆ ಒಟ್ಟು 715 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ