ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ 3 ಸಾವು ಸಂಭವಿಸಿ, ಒಟ್ಟು ಬಯೊಬ್ಬರಿ 735 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 1009 ಕೇಸ್ ಗಳು ಪತ್ತೆಯಾಗಿದ್ದು ಇಂದು ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಇಂದು ಒಟ್ಟು 393 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಹಾಗೆಯೇ ಇಂದು ಜಿಲ್ಲೆಯಲ್ಲಿ 2 ಸಾವು ಸಂಭವಿಸಿದೆ. ಹಾಗೆ ಜಿಲ್ಲೆಯಲ್ಲಿ ಒಟ್ಟು 3,963 ಸಕ್ರಿಯ ಪ್ರಕರಣಗಳಿವೆ.
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 315
- ಶೃಂಗೇರಿ 64
- ಮೂಡಿಗೆರೆ 120
www.newsmalnad.com
- ಕೊಪ್ಪ 86
- ಎನ್ ಆರ್ ಪುರ 65
- ತರೀಕೆರೆ 115
- ಕಡೂರು 244
ಹೀಗೆ ಒಟ್ಟು 1009 ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ.
18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ. ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ


0 Comments