ಚಿಕ್ಕಮಗಳೂರು ನೆನ್ನೆ 2 ಸಾವು ಸಂಭವಿಸಿ ಒಟ್ಟು 582 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 362 ಕೇಸ್ ಗಳು ಪತ್ತೆಯಾಗಿದ್ದು ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ.

ಇಂದು 5 ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ ಸುಮಾರು 499 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಹಾಗೆಯೆ ಜಿಲ್ಲೆಯಲ್ಲಿ ಒಟ್ಟು ಸಕ್ರಿಯವಾಗಿ ಪ್ರಕರಣಗಳು 4487 ಇವೆ

ತಾಲ್ಲೂಕುವಾರು ನೋಡಿದಾಗ 

ಚಿಕ್ಕಮಗಳೂರು 78

ಶೃಂಗೇರಿ 14

ಮೂಡಿಗೆರೆ 29

ಕೊಪ್ಪ 43

 www.newsmalnad.com 

ಎನ್ ಆರ್ ಪುರ 12

ತರೀಕೆರೆ 134

ಕಡೂರು 52

ಹೀಗೆ ಒಟ್ಟು 362 ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 18ವರ್ಷ ಮೇಲ್ಪಟ್ಟವರು www.cowin.gov.in ಹಾಗೂ ಆರೋಗ್ಯ ಸೇತು, ಉಮಂಗ್ ಆಪ್ ನ ಮೂಲಕ ರಿಜಿಸ್ಟರ್ ಮಾಡಿಕೊಂಡು ಮುಂದೆ ವ್ಯಾಕ್ಸಿನ್ ತೆಗೆದುಕೊಳ್ಳೀ.

ಅದಕ್ಕೂ ಮೊದಲು ರಕ್ತದಾನ ಮಾಡುವುದನ್ನು ಮರೆಯಬೇಡಿ. ಭಯ ಬೇಡ ಎಚ್ಚರಿಕೆ ಇರಲಿ