ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 339 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 397 ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 91
  • ಶೃಂಗೇರಿ 05
  • ಮೂಡಿಗೆರೆ 87
  • ಕೊಪ್ಪ 16

 www.newsmalnad.com 

  • ಎನ್ ಆರ್ ಪುರ 33
  • ತರೀಕೆರೆ 73
  • ಕಡೂರು 92

ಹೀಗೆ ಒಟ್ಟು 397 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ