ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 163 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದೂ ಕೂಡ ಜಿಲ್ಲೆಯಲ್ಲಿ ಕೇವಲ 110 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 237
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 6
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 2139
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 31
- ಶೃಂಗೇರಿ 01
- ಮೂಡಿಗೆರೆ 10
- ಕೊಪ್ಪ 09
www.newsmalnad.com
- ಎನ್ ಆರ್ ಪುರ 16
- ತರೀಕೆರೆ 24
- ಕಡೂರು 19
ಹೀಗೆ ಒಟ್ಟು 110 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments