ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು ಕೇವಲ 200 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 126 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 170
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 0
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1858
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 31
- ಶೃಂಗೇರಿ - 01
- ಮೂಡಿಗೆರೆ - 22
- ಕೊಪ್ಪ - 03
www.newsmalnad.com
- ಎನ್ ಆರ್ ಪುರ - 12
- ತರೀಕೆರೆ - 19
- ಕಡೂರು- 38
ಹೀಗೆ ಒಟ್ಟು 126 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments