ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 278 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 177 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 401
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 7
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 2691

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 34
  • ಶೃಂಗೇರಿ 02
  • ಮೂಡಿಗೆರೆ 22
  • ಕೊಪ್ಪ 06

 www.newsmalnad.com 

  • ಎನ್ ಆರ್ ಪುರ 11
  • ತರೀಕೆರೆ 57
  • ಕಡೂರು 45

ಹೀಗೆ ಒಟ್ಟು 177 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ