ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 177 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 183 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 324
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 3
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 2551
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 39
- ಶೃಂಗೇರಿ 06
- ಮೂಡಿಗೆರೆ 22
- ಕೊಪ್ಪ 03
www.newsmalnad.com
- ಎನ್ ಆರ್ ಪುರ 22
- ತರೀಕೆರೆ 49
- ಕಡೂರು 42
ಹೀಗೆ ಒಟ್ಟು 183 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments