ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 152 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 163 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 183
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 5
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 2337

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 71
  • ಶೃಂಗೇರಿ 00
  • ಮೂಡಿಗೆರೆ 10
  • ಕೊಪ್ಪ 04

 www.newsmalnad.com 

  • ಎನ್ ಆರ್ ಪುರ 11
  • ತರೀಕೆರೆ 26
  • ಕಡೂರು 41

ಹೀಗೆ ಒಟ್ಟು 163 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ