ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 198 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 278 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 329
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 4
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 2922
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 57
- ಶೃಂಗೇರಿ 00
- ಮೂಡಿಗೆರೆ 52
- ಕೊಪ್ಪ 12
www.newsmalnad.com
- ಎನ್ ಆರ್ ಪುರ 15
- ತರೀಕೆರೆ 65
- ಕಡೂರು 76
ಹೀಗೆ ಒಟ್ಟು 278 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments