ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು ಕೇವಲ 742 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 595 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 532
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 4
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 5453
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 148
- ಶೃಂಗೇರಿ 03
- ಮೂಡಿಗೆರೆ 39
- ಕೊಪ್ಪ 51
www.newsmalnad.com
- ಎನ್ ಆರ್ ಪುರ 17
- ತರೀಕೆರೆ 164
- ಕಡೂರು 173
ಹೀಗೆ ಒಟ್ಟು 595 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments