ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 378 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 416 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 281
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 5
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 5508
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 103
- ಶೃಂಗೇರಿ 9
- ಮೂಡಿಗೆರೆ 74
- ಕೊಪ್ಪ 35
www.newsmalnad.com
- ಎನ್ ಆರ್ ಪುರ 28
- ತರೀಕೆರೆ 90
- ಕಡೂರು 76
ಹೀಗೆ ಒಟ್ಟು 416 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments