ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 365 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 339 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 699
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 3
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 4422

ತಾಲ್ಲೂಕುವಾರು ನೋಡಿದಾಗ 

ಚಿಕ್ಕಮಗಳೂರು 68

ಶೃಂಗೇರಿ 17

ಮೂಡಿಗೆರೆ 32

ಕೊಪ್ಪ 15

 www.newsmalnad.com 

ಎನ್ ಆರ್ ಪುರ 12

ತರೀಕೆರೆ 101

ಕಡೂರು 94

ಹೀಗೆ ಒಟ್ಟು 339 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.


ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. 

ಭಯ ಬೇಡ ಎಚ್ಚರಿಕೆ ಇರಲಿ