ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 340 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಸುಮಾರು 504 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. 

ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 574
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 2
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 5846

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 104
  • ಶೃಂಗೇರಿ 13
  • ಮೂಡಿಗೆರೆ 67
  • ಕೊಪ್ಪ 60

 www.newsmalnad.com 

  • ಎನ್ ಆರ್ ಪುರ 17
  • ತರೀಕೆರೆ 143
  • ಕಡೂರು 100

ಹೀಗೆ ಒಟ್ಟು 504 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ