ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 397 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 332 ಪಾಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 450
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 2
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 4161
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 89
- ಶೃಂಗೇರಿ 02
- ಮೂಡಿಗೆರೆ 47
- ಕೊಪ್ಪ 12
www.newsmalnad.com
- ಎನ್ ಆರ್ ಪುರ 20
- ತರೀಕೆರೆ 57
- ಕಡೂರು 105
ಹೀಗೆ ಒಟ್ಟು 332 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ.
ಭಯ ಬೇಡ ಎಚ್ಚರಿಕೆ ಇರಲಿ


0 Comments