ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 342 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 223 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 729
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 4
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 3769

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 73
  • ಶೃಂಗೇರಿ 01
  • ಮೂಡಿಗೆರೆ 37
  • ಕೊಪ್ಪ 14

 www.newsmalnad.com 

  • ಎನ್ ಆರ್ ಪುರ 19
  • ತರೀಕೆರೆ 36
  • ಕಡೂರು 43

ಹೀಗೆ ಒಟ್ಟು 223 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ