ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 416 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 365 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 616
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 5
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 5252

ತಾಲ್ಲೂಕುವಾರು ನೋಡಿದಾಗ 

ಚಿಕ್ಕಮಗಳೂರು 85

ಶೃಂಗೇರಿ 03

ಮೂಡಿಗೆರೆ 51

ಕೊಪ್ಪ 16

 www.newsmalnad.com 

ಎನ್ ಆರ್ ಪುರ 46

ತರೀಕೆರೆ 96

ಕಡೂರು 68

ಹೀಗೆ ಒಟ್ಟು 365 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ