ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 223 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 185 ಪಾಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 579
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 2
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 3373

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು 41
  • ಶೃಂಗೇರಿ 09
  • ಮೂಡಿಗೆರೆ 16
  • ಕೊಪ್ಪ 07

 www.newsmalnad.com 

  • ಎನ್ ಆರ್ ಪುರ 04
  • ತರೀಕೆರೆ 39
  • ಕಡೂರು 69

ಹೀಗೆ ಒಟ್ಟು 185 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ