ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು ಕೇವಲ 39 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 200 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
1.ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 264
2.ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 0
3.ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1898
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 45
- ಶೃಂಗೇರಿ - 01
- ಮೂಡಿಗೆರೆ - 37
www.newsmalnad.com
- ಕೊಪ್ಪ - 04
- ಎನ್ ಆರ್ ಪುರ - 06
- ತರೀಕೆರೆ - 56
- ಕಡೂರು- 51
ಹೀಗೆ ಒಟ್ಟು 200 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ.


0 Comments