ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 152
ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 02
ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1730
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 33
- ಶೃಂಗೇರಿ - 04
- ಮೂಡಿಗೆರೆ - 14
- ಕೊಪ್ಪ - 01
www.newsmalnad.com
- ಎನ್ ಆರ್ ಪುರ - 11
- ತರೀಕೆರೆ - 21
- ಕಡೂರು- 30
ಹೀಗೆ ಒಟ್ಟು 114 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments