ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 254 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 198 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 277
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 5
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 2981
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 66
- ಶೃಂಗೇರಿ 04
- ಮೂಡಿಗೆರೆ 61
- ಕೊಪ್ಪ 05
www.newsmalnad.com
- ಎನ್ ಆರ್ ಪುರ 10
- ತರೀಕೆರೆ 21
- ಕಡೂರು 31
ಹೀಗೆ ಒಟ್ಟು 198 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments