ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 114 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 109ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 146
ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01
ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1692
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 29
- ಶೃಂಗೇರಿ - 07
- ಮೂಡಿಗೆರೆ - 09
- ಕೊಪ್ಪ - 07
www.newsmalnad.com
- ಎನ್ ಆರ್ ಪುರ - 07
- ತರೀಕೆರೆ - 38
- ಕಡೂರು- 12
ಹೀಗೆ ಒಟ್ಟು 109 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments