ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 365 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 287 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 751
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 3
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 4785
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು 75
- ಶೃಂಗೇರಿ 11
- ಮೂಡಿಗೆರೆ 16
- ಕೊಪ್ಪ 26
www.newsmalnad.com
- ಎನ್ ಆರ್ ಪುರ 35
- ತರೀಕೆರೆ 60
- ಕಡೂರು 64
ಹೀಗೆ ಒಟ್ಟು 287 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ.
ಭಯ ಬೇಡ ಎಚ್ಚರಿಕೆ ಇರಲಿ


0 Comments