ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 126 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ ಕೇವಲ 83 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ:  169
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 02
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1776

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 18
  • ಶೃಂಗೇರಿ - 05
  • ಮೂಡಿಗೆರೆ - 22
  • ಕೊಪ್ಪ - 02

 www.newsmalnad.com 

  • ಎನ್ ಆರ್ ಪುರ - 05
  • ತರೀಕೆರೆ - 25
  • ಕಡೂರು- 22

ಹೀಗೆ ಒಟ್ಟು 83 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ