ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು ಕೇವಲ 110 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದೂ ಕೂಡ ಜಿಲ್ಲೆಯಲ್ಲಿ ಕೇವಲ 39 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ
- ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 213
- ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 03
- ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1962
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು -07
- ಶೃಂಗೇರಿ -02
- ಮೂಡಿಗೆರೆ -01
- ಕೊಪ್ಪ -03
www.newsmalnad.com
- ಎನ್ ಆರ್ ಪುರ -05
- ತರೀಕೆರೆ -14
- ಕಡೂರು-07
ಹೀಗೆ ಒಟ್ಟು 39 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ


0 Comments