ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 69 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 109 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ :72

ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1719

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 35
  • ಶೃಂಗೇರಿ - 0
  • ಮೂಡಿಗೆರೆ - 20
  • ಕೊಪ್ಪ - 09

 www.newsmalnad.com 

  • ಎನ್ ಆರ್ ಪುರ - 13
  • ತರೀಕೆರೆ- 16
  • ಕಡೂರು- 16

ಹೀಗೆ ಒಟ್ಟು 109 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.