ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 109 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 151 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 110
ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 03
ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1707
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 43
- ಶೃಂಗೇರಿ - 02
- ಮೂಡಿಗೆರೆ - 13
- ಕೊಪ್ಪ - 13
www.newsmalnad.com
- ಎನ್ ಆರ್ ಪುರ - 21
- ತರೀಕೆರೆ- 36
- ಕಡೂರು- 23
ಹೀಗೆ ಒಟ್ಟು 151 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.



0 Comments