ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 109 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 45 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

  1. ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 75
  2. ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01
  3. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1688

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 09
  • ಶೃಂಗೇರಿ - 0
  • ಮೂಡಿಗೆರೆ - 03
  • ಕೊಪ್ಪ - 06

 www.newsmalnad.com 

  • ಎನ್ ಆರ್ ಪುರ - 08
  • ತರೀಕೆರೆ- 11
  • ಕಡೂರು- 08

ಹೀಗೆ ಒಟ್ಟು 45 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.