ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 46 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು 89 ಜಿಲ್ಲೆಯಲ್ಲಿ  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 104

ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 02

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1529

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 23
  • ಶೃಂಗೇರಿ - 0
  • ಮೂಡಿಗೆರೆ - 14
  • ಕೊಪ್ಪ - 08

 www.newsmalnad.com 

  • ಎನ್ ಆರ್ ಪುರ - 20
  • ತರೀಕೆರೆ- 11
  • ಕಡೂರು- 13

ಹೀಗೆ ಒಟ್ಟು 89 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.