ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 62 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 51 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.


ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ: 01

ಜಿಲ್ಲೆಯಲ್ಲಿರುವ ಸಕ್ರಿಯ ಸೋಂಕಿತರ ಸಂಖ್ಯೆ:817

ಇಂದು ಗುಣಮುಖ ಹೊಂದಿದವರ ಸಂಖ್ಯೆ:59



ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 04
  • ಶೃಂಗೇರಿ - 0
  • ಮೂಡಿಗೆರೆ - 08
  • ಕೊಪ್ಪ - 09

 www.newsmalnad.com 

  • ಎನ್ ಆರ್ ಪುರ - 24
  • ತರೀಕೆರೆ- 05
  • ಕಡೂರು- 01

ಹೀಗೆ ಒಟ್ಟು 51 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.



ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.