ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 88 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 55 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳು: 864
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 65
ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ:02
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 07
- ಶೃಂಗೇರಿ - 02
- ಮೂಡಿಗೆರೆ - 09
- ಕೊಪ್ಪ - 06
www.newsmalnad.com
- ಎನ್ ಆರ್ ಪುರ - 16
- ತರೀಕೆರೆ- 12
- ಕಡೂರು- 03
ಹೀಗೆ ಒಟ್ಟು 55 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.




0 Comments