ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 38 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 62 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ:89

ಇಂದು ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ:01

ಸಕ್ರಿಯ ಪ್ರಕರಣಗಳ ಸಂಖ್ಯೆ:826

ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 12
  • ಶೃಂಗೇರಿ - 01
  • ಮೂಡಿಗೆರೆ - 10
  • ಕೊಪ್ಪ - 03

 www.newsmalnad.com 

  • ಎನ್ ಆರ್ ಪುರ - 18
  • ತರೀಕೆರೆ- 13
  • ಕಡೂರು- 05

ಹೀಗೆ ಒಟ್ಟು 62 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.



ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.