ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 89 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 94 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ : 147
ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01
ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು:1479
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 16
- ಶೃಂಗೇರಿ - 02
- ಮೂಡಿಗೆರೆ - 05
- ಕೊಪ್ಪ - 04
www.newsmalnad.com
- ಎನ್ ಆರ್ ಪುರ - 25
- ತರೀಕೆರೆ- 30
- ಕಡೂರು- 12
ಹೀಗೆ ಒಟ್ಟು 94 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.




0 Comments