ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 196 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 109 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 116
ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 02
ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1678
ತಾಲ್ಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 32
- ಶೃಂಗೇರಿ - 0
- ಮೂಡಿಗೆರೆ - 24
- ಕೊಪ್ಪ - 08
www.newsmalnad.com
- ಎನ್ ಆರ್ ಪುರ - 10
- ತರೀಕೆರೆ- 21
- ಕಡೂರು- 14
ಹೀಗೆ ಒಟ್ಟು 109 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ



0 Comments