ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 38 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 90 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 21
- ಶೃಂಗೇರಿ - 03
- ಮೂಡಿಗೆರೆ - 06
- ಕೊಪ್ಪ - 04
www.newsmalnad.com
- ಎನ್ ಆರ್ ಪುರ - 21
- ತರೀಕೆರೆ- 20
- ಕಡೂರು- 15
ಹೀಗೆ ಒಟ್ಟು 90 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.





0 Comments