ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 69 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 57 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ:75
ಇಂದು ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ:02
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳು: 905
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 20
- ಶೃಂಗೇರಿ - 01
- ಮೂಡಿಗೆರೆ - 05
- ಕೊಪ್ಪ - 07
www.newsmalnad.com
- ಎನ್ ಆರ್ ಪುರ - 05
- ತರೀಕೆರೆ- 07
- ಕಡೂರು- 12
ಹೀಗೆ ಒಟ್ಟು 57 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.





0 Comments