ಕೊರೋನಾ ಕಾರಣದಿಂದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲಾಗಿತ್ತು. ಈಗ ಮೀಸಲಾತಿ ಪಟ್ಟಿ ಹೊರಡಿಸಿದ್ದು, ಜುಲೈ 08 ರ ಒಳಗೆ ಆಕ್ಷೇಪಣೆ ಪಟ್ಟಿಯನ್ನು ಸಲ್ಲಿಸಬಹುದಾಗಿದೆ.

ಕೊರೋನಾ ಮೂರನೇ ಅಲೆ ಹೆಚ್ಚು ಪರಿಣಾಮ ಬೀರದಿದ್ದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಯಬಹುದು. ಮೂರನೇ ಅಲೆ ಹೆಚ್ಚು ಪರಿಣಾಮ ಬೀರಿದಲ್ಲಿ ಮುಂದೂಡಲ್ಪಡುವ ಸಾಧ್ಯತೆಯಿದೆ.

ಮೀಸಲಾತಿ ಪಟ್ಟಿ ಇಂತಿದೆ:



   ಜಿಲ್ಲಾ ಪಂಚಾಯತ್ ಮೀಸಲಾತಿ ಪಟ್ಟಿ: