ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 100  ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 64 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.



ತಾಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 22
  • ಶೃಂಗೇರಿ - 04
  • ಮೂಡಿಗೆರೆ - 17
  • ಕೊಪ್ಪ - 08

 www.newsmalnad.com 

  • ಎನ್ ಆರ್ ಪುರ - 05
  • ತರೀಕೆರೆ- 04
  • ಕಡೂರು- 04

ಹೀಗೆ ಒಟ್ಟು 64 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.



ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.