ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಆಗಿದ್ದು, 43 ಹೊಸ ಹಾಗೂ ಹಳೆಯ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕದಿಂದ ಒಟ್ಟು 4 ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ. ಇದೀಗ ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಬಿಡುಗಡೆಯಾಗಿದೆ.
ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೃಷಿ ರಾಜ್ಯ ಸಚಿವರ ಖಾತೆ ದೊರಕಿದೆ.



0 Comments