ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 109 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 98 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.

ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 107

ಜಿಲ್ಲೆಯಲ್ಲಿ ಸಾವನ್ನಪ್ಪಿರುವವರು: 01

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು: 1678

ತಾಲ್ಲೂಕುವಾರು ನೋಡಿದಾಗ 

  • ಚಿಕ್ಕಮಗಳೂರು - 45
  • ಶೃಂಗೇರಿ - 0
  • ಮೂಡಿಗೆರೆ - 07
  • ಕೊಪ್ಪ - 07

 www.newsmalnad.com 

  • ಎನ್ ಆರ್ ಪುರ - 10
  • ತರೀಕೆರೆ - 18
  • ಕಡೂರು- 11

ಹೀಗೆ ಒಟ್ಟು 98 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯ ಬೇಡ ಎಚ್ಚರಿಕೆ ಇರಲಿ