ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 101 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 105 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.
ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳು: 788
ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ: 139
ಇಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆ: 0
ತಾಲೂಕುವಾರು ನೋಡಿದಾಗ
- ಚಿಕ್ಕಮಗಳೂರು - 22
- ಶೃಂಗೇರಿ - 02
- ಮೂಡಿಗೆರೆ - 07
- ಕೊಪ್ಪ - 03
www.newsmalnad.com
- ಎನ್ ಆರ್ ಪುರ - 20
- ತರೀಕೆರೆ- 18
- ಕಡೂರು- 33
ಹೀಗೆ ಒಟ್ಟು 105 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.




0 Comments