ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆನ್ನೆ ಒಟ್ಟು 100  ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದು ಜಿಲ್ಲೆಯಲ್ಲಿ 92 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಕಾಫಿನಾಡಿನ ಇಂದಿನ ಕಂಪ್ಲೀಟ್ ಕೊರೋನಾ ರಿಪೋರ್ಟ್ ಇಲ್ಲಿದೆ.



ಇಂದು ಸೋಂಕಿನಿಂದ ಗುಣಮುಖರಾದವರ ಸಂಖ್ಯೆ:77

ಇಂದು ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ:0

ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳು:966

ತಾಲೂಕುವಾರು ನೋಡಿದಾಗ

  • ಚಿಕ್ಕಮಗಳೂರು - 26
  • ಶೃಂಗೇರಿ - 0
  • ಮೂಡಿಗೆರೆ - 12
  • ಕೊಪ್ಪ - 01

 www.newsmalnad.com 

  • ಎನ್ ಆರ್ ಪುರ - 16
  • ತರೀಕೆರೆ- 14
  • ಕಡೂರು- 23

ಹೀಗೆ ಒಟ್ಟು 92 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.


visit: www.kavyaherbaloil.com

ಸಾರ್ವಜನಿಕರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಬೇಕಿದೆ. ಭಯಬೇಡ ಎಚ್ಚರಿಕೆ ಇರಲಿ.






ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ https://forms.gle/hJoKNWwWAXZRZiZF6